Bible Versions
Bible Books

1 John 5:16 (ERVEN) Easy to Read - English

Versions

KNV   ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
ERVKN   ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಸಹೋದರನಿಗಾಗಿ ಅಥವಾ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಸಹೋದರನಿಗೆ ಅಥವಾ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.
IRVKN   ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us