Bible Versions
Bible Books

1 Kings 11:32 (ERVEN) Easy to Read - English

Versions

KNV   (ನನ್ನ ಸೇವಕನಾದ ದಾವೀದನಿಗೋಸ್ಕರವೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವದು.)
ERVKN   ಒಂದು ಕುಲವನ್ನು ಮಾತ್ರ ದಾವೀದನ ವಂಶದ ಅಧೀನದಲ್ಲಿ ಬಿಡುತ್ತೇನೆ. ಅವರು ಕುಲವನ್ನು ಉಳಿಸಿಕೊಳ್ಳಲು ನಾನು ಅವಕಾಶ ಮಾಡಿಕೊಡುತ್ತೇನೆ. ನನ್ನ ಸೇವಕನಾದ ದಾವೀದನಿಗಾಗಿ ಮತ್ತು ಜೆರುಸಲೇಮಿಗಾಗಿ ನಾನು ಇದನ್ನು ಮಾಡುತ್ತೇನೆ. ಇಸ್ರೇಲಿನ ಎಲ್ಲಾ ಕುಲಗಳಿಂದಲೂ ನಾನು ಜೆರುಸಲೇಮ್ ನಗರವನ್ನು ಆರಿಸಿಕೊಂಡಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us