Versions
KNV ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.
ERVKN ಆದರೆ ರೆಹಬ್ಬಾಮನು ಈ ಸಲಹೆಗೆ ಕಿವಿಗೊಡಲಿಲ್ಲ. ಅವನು ತನ್ನ ಸ್ನೇಹಿತರಾದ ಯುವಜನರಿಗೆ,
IRVKN ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿ,