Bible Versions
Bible Books

1 Kings 13:11 (ERVEN) Easy to Read - English

Versions

KNV   ಆದರೆ ಬೇತೇಲಿನಲ್ಲಿ ಒಬ್ಬ ವೃದ್ಧನಾದ ಪ್ರವಾ ದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಅವನಿಗೆ ತಿಳಿಸಿದರು;
ERVKN   ಬೇತೇಲಿನಲ್ಲಿ ಒಬ್ಬ ವಯಸ್ಸಾದ ಪ್ರವಾದಿಯು ನೆಲೆಸಿದ್ದನು. ಬೇತೇಲಿನಲ್ಲಿ ದೇವಮನುಷ್ಯನು ಮಾಡಿದ್ದನ್ನು ಅವನ ಮಕ್ಕಳು ಬಂದು ಅವನಿಗೆ ಹೇಳಿದರು. ದೇವಮನುಷ್ಯನು ರಾಜನಾದ ಯಾರೊಬ್ಬಾಮನಿಗೆ ಹೇಳಿದುದ್ದನ್ನು ಅವರು ತಮ್ಮ ತಂದೆಗೆ ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us