Bible Versions
Bible Books

1 Kings 13:19 (ERVEN) Easy to Read - English

Versions

KNV   ಹಾಗೆಯೇ ಪ್ರವಾದಿಯು ಇವನ ಸಂಗಡ ಹಿಂದಕ್ಕೆ ಹೋಗಿ ಅವನ ಮನೆಯಲ್ಲಿ ರೊಟ್ಟಿ ತಿಂದು ನೀರು ಕುಡಿದನು.
ERVKN   ಆದುದರಿಂದ ಪ್ರವಾದಿಯ ಮನೆಗೆ ದೇವಮನುಷ್ಯನು ಹೋಗಿ, ಅವನ ಸಂಗಡ ಅನ್ನಪಾನಗಳನ್ನು ತೆಗೆದುಕೊಂಡನು.
IRVKN   ದೇವರ ಮನುಷ್ಯನು ಪ್ರವಾದಿಯ ಮಾತನ್ನು ನಂಬಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us