Versions
KNV ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು.
ERVKN ನಂತರ ಪ್ರವಾದಿಯಾದ ಅಹೀಯನು ಯಾರೊಬ್ಬಾಮನ ಪತ್ನಿಯ ಸಂಗಡ ಮಾತನಾಡುವುದನ್ನು ಮುಂದುವರಿಸಿ, “ಈಗ ಮನೆಗೆ ಹೋಗು. ನೀನು ನಿನ್ನ ನಗರವನ್ನು ಪ್ರವೇಶಿಸಿದ ತಕ್ಷಣ, ನಿನ್ನ ಮಗನು ಸತ್ತುಹೋಗುತ್ತಾನೆ.
IRVKN ನೀನು ಪಟ್ಟಣದೊಳಗೆ ಕಾಲಿಡುವಷ್ಟರಲ್ಲಿ ಹುಡುಗನು ಸಾಯುವನು.