Bible Versions
Bible Books

1 Kings 14:14 (ERVEN) Easy to Read - English

Versions

KNV   ಇದಲ್ಲದೆ ಕರ್ತನು ಇಸ್ರಾಯೇಲ್ಯರನ್ನು ಆಳುವದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯವರನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವನು.
ERVKN   ಯೆಹೋವನು ಇಸ್ರೇಲಿಗೆ ಹೊಸ ರಾಜನನ್ನು ನೇಮಿಸುತ್ತಾನೆ. ಹೊಸ ರಾಜನು ಯಾರೊಬ್ಬಾಮನ ಕುಟುಂಬವನ್ನು ನಾಶಗೊಳಿಸುತ್ತಾನೆ. ಇದು ಬಹುಬೇಗನೆ ಸಂಭವಿಸುತ್ತದೆ.
IRVKN   ಯೆಹೋವನು ಇಸ್ರಾಯೇಲರನ್ನು ಆಳಲು ಬೇರೊಬ್ಬ ಅರಸನನ್ನು ನೇಮಿಸುವನು. ಅವನು ಕೂಡಲೇ ಯಾರೊಬ್ಬಾಮನ ಮನೆಯವರನ್ನು ಸಂಹರಿಸಿಬಿಡುವನು. ಇನ್ನು ಏನೇನು ಸಂಭವಿಸುವದೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us