Versions
KNV ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಆ ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು.
ERVKN ಆದರೆ ಒಮ್ರಿಯು ಸಮಾರ್ಯ ಬೆಟ್ಟವನ್ನು ಶೆಮೆರನಿಂದ ಅರವತ್ತೆಂಟು ಕಿಲೋಗ್ರಾಂ ಬೆಳ್ಳಿಗೆ ಕೊಂಡುಕೊಂಡನು. ಒಮ್ರಿಯು ಆ ಬೆಟ್ಟದ ಮೇಲೆ ಒಂದು ನಗರವನ್ನು ಕಟ್ಟಿಸಿದನು. ಅವನು ಆ ನಗರಕ್ಕೆ ಸಮಾರ್ಯವೆಂದು ಅದರ ಒಡೆಯನಾದ ಶೆಮೆರನ ಹೆಸರನ್ನು ಇಟ್ಟನು.
IRVKN ಅನಂತರ ಶೆಮೆರ್ ಎಂಬವನಿಗೆ * ಸುಮಾರು 70 ಕಿಲೋಗ್ರಾಂ. ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು, ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯ ಎಂಬ ಹೆಸರಿಟ್ಟನು.