Bible Versions
Bible Books

1 Kings 16:26 (ERVEN) Easy to Read - English

Versions

KNV   ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.
ERVKN   ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅವನೂ ಮಾಡಿದನು, ಇಸ್ರೇಲಿನ ಜನರು ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಆದುದರಿಂದ ಅವರು ಇಸ್ರೇಲಿನ ದೇವರಾದ ಯೆಹೋವನನ್ನು ಹೆಚ್ಚು ಕೋಪಗೊಳಿಸಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಆರಾಧಿಸಿದ್ದರಿಂದ ಯೆಹೋವನು ಕೋಪಗೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us