Versions
KNV ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.
ERVKN ಅಹಾಬನು ಅಶೇರ ದೇವತೆಯನ್ನು ಆರಾಧಿಸಲು ಒಂದು ವಿಶೇಷ ಸ್ತಂಭವನ್ನು ನೆಡಿಸಿದನು. ಹೀಗೆ ಎಷ್ಟೋ ಕೆಟ್ಟಕಾರ್ಯಗಳನ್ನು ಮಾಡಿ ತನ್ನ ಮುಂಚೆ ಇದ್ದ ಇಸ್ರೇಲ್ ರಾಜರುಗಳಿಗಿಂತಲೂ ಹೆಚ್ಚಾಗಿ ಇಸ್ರೇಲ್ ದೇವರಾದ ಯೆಹೋವನನ್ನು ರೇಗಿಸಿದನು.
IRVKN ಇದಲ್ಲದೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆ ಇನ್ನೂ ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ, ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಬರುವಂತೆ ಮಾಡಿದ. PEPS