Versions
KNV ಅವನು ಅವಳಿಗೆ--ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಅವಳ ಮಡಲಿನಿಂದ ಎತ್ತಿಕೊಂಡು ತಾನು ವಾಸ ವಾಗಿರುವ ಉಪ್ಪರಿಗೆಗೆ ಹೋಗಿ,
ERVKN ಎಲೀಯನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿದನು. ಎಲೀಯನು ಬಾಲಕನನ್ನು ಅವಳಿಂದ ತೆಗೆದುಕೊಂಡು, ಮೇಲಂತಸ್ತಿಗೆ ಹೋದನು. ಅವನು ನೆಲೆಸಿದ್ದ ಕೊಠಡಿಯ ಹಾಸಿಗೆಯ ಮೇಲೆ ಆ ಬಾಲಕನನ್ನು ಮಲಗಿಸಿದನು.
IRVKN ಅವನು ಆಕೆಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ ತನ್ನ ಮಂಚದ ಮೇಲೆ ಮಲಗಿಸಿದನು.