Versions
KNV ಆಗ ಎಲೀಯನು ಜನರಿಗೆ--ಕರ್ತನ ಪ್ರವಾದಿ ಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಆದರೆ ಬಾಳನ ಪ್ರವಾದಿಗಳು ನಾನೂರಐವತ್ತು ಮಂದಿ ಇದ್ದಾರೆ.
ERVKN ಎಲೀಯನು, “ಯೆಹೋವನ ಪ್ರವಾದಿಯಾಗಿ ನಾನೊಬ್ಬನು ಮಾತ್ರ ಇಲ್ಲಿದ್ದೇನೆ. ಆದರೆ ಇಲ್ಲಿ ನಾನೂರೈವತ್ತು ಮಂದಿ ಬಾಳನ ಪ್ರವಾದಿಗಳಿದ್ದಾರೆ.
IRVKN ಮತ್ತು ಎಲೀಯನು ಅವರಿಗೆ, “ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ, ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಜನರಿದ್ದಾರೆ.