Bible Versions
Bible Books

1 Kings 18:4 (ERVEN) Easy to Read - English

Versions

KNV   ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
ERVKN   ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)
IRVKN   ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us