Bible Versions
Bible Books

1 Kings 1:11 (ERVEN) Easy to Read - English

Versions

KNV   ಆಗ ನಾತಾನನು ಸೊಲೊಮೋನನ ತಾಯಿ ಯಾದ ಬತ್ಷೆಬಳಿಗೆ--ನಮ್ಮ ಒಡೆಯನಾದ ದಾವೀದನು ಅರಿಯದಿರುವಾಗ ಹಗ್ಗೀತಳ ಮಗನಾದ ಅದೋನೀ ಯನು ಆಳುತ್ತಾನೆಂದು ನೀನು ಕೇಳಲಿಲ್ಲವೋ?
ERVKN   ನಾತಾನನಿಗೆ ಇದು ತಿಳಿದಾಗ, ಅವನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಬಳಿಗೆ ಹೋಗಿ, “ಹಗ್ಗೀತಳ ಮಗನಾದ ಅದೋನೀಯನು ಮಾಡುತ್ತಿರುವುದನ್ನು ನೀನು ಕೇಳಿದೆಯಾ? ಅವನು ತನ್ನನ್ನು ತಾನೇ ರಾಜನನ್ನಾಗಿ ಮಾಡಿಕೊಂಡಿದ್ದಾನೆ ಮತ್ತು ನಮ್ಮ ಒಡೆಯನಾದ ರಾಜ ದಾವೀದನಿಗೆ ಇದು ತಿಳಿದಿಲ್ಲ.
IRVKN   ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ, “ಹಗ್ಗೀತಳ ಮಗನಾದ ಅದೋನೀಯನು ನಮ್ಮ ಒಡೆಯನಾದ ದಾವೀದನಿಗೆ ತಿಳಿಯದೇ ಅರಸನಾದನೆಂಬುದನ್ನು ನೀನು ಕೇಳಿದಿಯಲ್ಲವೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us