Bible Versions
Bible Books

1 Kings 1:34 (ERVEN) Easy to Read - English

Versions

KNV   ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.
ERVKN   ಅಲ್ಲಿ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಅವನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಲಿ. ಅನಂತರ ತುತ್ತೂರಿಯನ್ನು ಊದಿರಿ; ಎಲ್ಲರೂ ‘ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಆರ್ಭಟಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us