Bible Versions
Bible Books

1 Kings 1:37 (ERVEN) Easy to Read - English

Versions

KNV   ಕರ್ತನು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದನೋ ಹಾಗೆಯೇ ಸೊಲೊ ಮೋನನ ಸಂಗಡ ಇದ್ದು ನನ್ನ ಒಡೆಯನೂ ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನ ವನ್ನು ಅಧಿಕವಾಗಮಾಡಲಿ ಅಂದನು.
ERVKN   ನನ್ನ ಒಡೆಯನಾದ ರಾಜನೇ, ನಿನಗೆ ಯಾವಾಗಲೂ ಸಹಾಯಮಾಡಿದ ಯೆಹೋವನು ಸೊಲೊಮೋನನಿಗೂ ಸಹಾಯ ಮಾಡಲಿ. ನಿನ್ನ ರಾಜ್ಯಕ್ಕಿಂತಲೂ ಸೊಲೊಮೋನನ ರಾಜ್ಯವು ಹೆಚ್ಚು ಬಲಿಷ್ಠವಾಗಲಿ.” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us