Versions
KNV ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.
ERVKN ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: “ಯೆಹೋವನು ಇಂತೆಂದನು: ‘ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದುದರಿಂದ ಈ ಮಹಾ ಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!”‘
IRVKN ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.