Bible Versions
Bible Books

1 Kings 20:29 (ERVEN) Easy to Read - English

Versions

KNV   ಏಳು ದಿವಸ ಇವರು ಅವರಿಗೆ ಎದುರಾಗಿ ದಂಡಿಳಿದಿದ್ದರು. ಆದರೆ ಏಳನೇ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ ಇಸ್ರಾಯೇಲಿನ ಮಕ್ಕಳು ಅರಾಮ್ಯದಲ್ಲಿ ಲಕ್ಷ ಕಾಲ್ಬಲವನ್ನು ಒಂದೇ ದಿವಸದಲ್ಲಿ ಸಂಹರಿಸಿದರು.
ERVKN   ಎರಡು ಸೈನ್ಯಗಳೂ ಎದುರುಬದುರಾಗಿ ಏಳು ದಿನಗಳ ಕಾಲ ಪಾಳೆಯವನ್ನು ಹೂಡಿದವು. ಏಳನೆಯ ದಿನ ಯುದ್ಧವು ಆರಂಭವಾಯಿತು. ಇಸ್ರೇಲರು ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಸೈನಿಕರನ್ನು ಕೊಂದುಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us