Bible Versions
Bible Books

1 Kings 21:10 (ERVEN) Easy to Read - English

Versions

KNV   ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
ERVKN   ನಾಬೋತನ ಬಗ್ಗೆ ಸುಳ್ಳುಹೇಳುವ ಕೆಲವು ಜನರನ್ನು ಪತ್ತೆಹಚ್ಚಿ, ನಾಬೋತನು ರಾಜನ ವಿರುದ್ಧವಾಗಿ ಮತ್ತು ದೇವರ ವಿರುದ್ಧವಾಗಿ ಮಾತನಾಡುವುದನ್ನು ನಾವು ಕೇಳಿಸಿಕೊಂಡೆವೆಂದು ಅವರು ಹೇಳಲೇಬೇಕು. ಆಗ ನಾಬೋತನನ್ನು ನಗರದಿಂದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದುಹಾಕಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us