Versions
KNV ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು.
ERVKN ಇಜ್ರೇಲಿನ ಹಿರಿಯರು ಮತ್ತು ಪ್ರಮುಖರಾದ ಜನರು ಆ ಆಜ್ಞೆಗನುಸಾರವಾಗಿ ಮಾಡಿದರು.
IRVKN ಆಗ ಊರಿನ ಹಿರಿಯರು ಪ್ರಧಾನ ಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು.