Versions
KNV ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.
ERVKN ರಾಜನಾದ ಯೆಹೋಷಾಫಾಟನು ಸರಕು ಸಾಗಿಸುವ ಹಡಗುಗಳನ್ನು ತಯಾರಿಸಿದನು. ಯೆಹೋಷಾಫಾಟನು ಓಫೀರ್ ದೇಶದಿಂದ ಬಂಗಾರವನ್ನು ತರುವುದಕ್ಕಾಗಿ ಈ ಹಡಗುಗಳನ್ನು ಕಳುಹಿಸಿದನು. ಆದರೆ ಆ ಹಡಗುಗಳು ತಮ್ಮ ಸ್ವಂತ ಬಂದರಾದ ಎಚ್ಯೋನ್ಗೆಬೆರಿನಲ್ಲಿ ನಾಶವಾದವು. ಅವು ಓಫೀರ್ ದೇಶವನ್ನು ಮುಟ್ಟಲೇ ಇಲ್ಲ.
IRVKN ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು.