Bible Versions
Bible Books

1 Kings 2:39 (ERVEN) Easy to Read - English

Versions

KNV   ಮೂರು ವರುಷ ಗಳ ಅಂತ್ಯದಲ್ಲಿ ಏನಾಯಿತಂದರೆ, ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್‌ ಅರಸನಾದ ಮಾಕನ ಮಗನಾದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆಇಗೋ, ನಿನ್ನ ಸೇವಕರು ಗತ್‌ನಲ್ಲಿದ್ದಾರೆಂದು ತಿಳಿಸಿ ದರು.
ERVKN   ಆದರೆ ಮೂರು ವರ್ಷಗಳ ತರುವಾಯ, ಶಿಮ್ಮಿಯ ಇಬ್ಬರು ಗುಲಾಮರು ಗತ್ ನಗರದ ರಾಜನ ಬಳಿಗೆ ಓಡಿಹೋದರು. ರಾಜನ ಹೆಸರು: ಮಾಕನ ಮಗನಾದ ಆಕೀಷ. ತನ್ನ ಗುಲಾಮರು ಗತ್ ನಗರದಲ್ಲಿರುವುದು ಶಿಮ್ಮಿಗೆ ತಿಳಿಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us