Bible Versions
Bible Books

1 Kings 8:35 (ERVEN) Easy to Read - English

Versions

KNV   ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ
ERVKN   “ಅವರು ಕೆಲವು ಸಂದರ್ಭಗಳಲ್ಲಿ ನಿನ್ನ ವಿರುದ್ಧವಾಗಿ ಪಾಪಮಾಡುತ್ತಾರೆ. ಆಗ ನೀನು ಅವರ ಭೂಮಿಯ ಮೇಲೆ ಬೀಳುವ ಮಳೆಯನ್ನು ನಿಲ್ಲಿಸುವೆ. ಆಗ ಅವರು ಸ್ಥಳದ ಕಡೆಗೆ ತಿರುಗಿ ಪ್ರಾರ್ಥಿಸುತ್ತಾ, ನಿನ್ನ ಹೆಸರನ್ನು ಕೊಂಡಾಡುವರು. ನೀನು ಅವರನ್ನು ಬಳಲಿಸುವೆ. ಅವರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಟ್ಟು ಅವುಗಳಿಗೆ ವಿಮುಖರಾಗುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us