Bible Versions
Bible Books

1 Kings 8:46 (ERVEN) Easy to Read - English

Versions

KNV   ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ
ERVKN   “ನಿನ್ನ ಜನರು ನಿನ್ನ ವಿರುದ್ಧ ಪಾಪ ಮಾಡುತ್ತಾರೆ. ಪ್ರತಿಯೊಬ್ಬ ವ್ಯಕ್ತಿಯೂ ಪಾಪಮಾಡುತ್ತಾನೆಂಬುದು ನನಗೆ ತಿಳಿದಿದೆ. ನಿನ್ನ ಜನರ ಬಗ್ಗೆ ನೀನು ಕೋಪದಿಂದಿರುವೆ. ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಮಾಡುವೆ. ಅವರ ಶತ್ರುಗಳು ಅವರನ್ನು ಸೆರೆಯಾಳುಗಳನ್ನಾಗಿ ಕೆಲವು ದೂರದೇಶಗಳಿಗೆ ಸಾಗಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us