Bible Versions
Bible Books

1 Kings 8:54 (ERVEN) Easy to Read - English

Versions

KNV   ಆಕಾಶದ ಕಡೆಗೆ ಕೈಯೆತ್ತಿ ಕರ್ತನ ಯಜ್ಞವೇದಿಯ ಮುಂದೆ ಮೊಣಕಾಲೂರಿದ್ದ ಸೊಲೊಮೋ ನನು ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿ ಮುಗಿಸಿದ ನಂತರ ಎದ್ದು ನಿಂತನು.
ERVKN   ಸೊಲೊಮೋನನು ಯಜ್ಞವೇದಿಕೆಯ ಸನ್ನಿಧಿಯಲ್ಲಿ ತನ್ನ ಮೊಣಕಾಲುಗಳನ್ನೂರಿ, ದೇವರಿಗೆ ಪ್ರಾರ್ಥನೆಯನ್ನು ಮಾಡಿದನು. ಸೊಲೊಮೋನನು ತನ್ನ ಕೈಗಳನ್ನು ಪರಲೋಕದತ್ತ ಚಾಚಿ ಪ್ರಾರ್ಥಿಸಿದನು. ಬಳಿಕ ಸೊಲೊಮೋನನು ಪ್ರಾರ್ಥನೆಯನ್ನು ಮುಗಿಸಿ ಎದ್ದುನಿಂತನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us