Bible Versions
Bible Books

1 Kings 8:6 (ERVEN) Easy to Read - English

Versions

KNV   ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.
ERVKN   ಆಗ ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಅದರ ಸರಿಯಾದ ಸ್ಥಳದಲ್ಲಿ ಇಟ್ಟರು. ಇದು ಆಲಯದ ಮಹಾ ಪವಿತ್ರಸ್ಥಳವಾಗಿತ್ತು. ಒಡಂಬಡಿಕೆಯ ಪೆಟ್ಟಿಗೆಯನ್ನು ಕೆರೂಬಿಗಳ ರೆಕ್ಕೆಗಳ ಅಡಿಯಲ್ಲಿ ಇಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us