Versions
KNV ಇಂದಿನ ಹಾಗೆಯೇ ಆತನ ಕಟ್ಟಳೆಗಳಲ್ಲಿ ನಡೆಯಲೂ ಆತನ ಆಜ್ಞೆಗಳನ್ನು ಕೈಕೊಳ್ಳಲೂ ನಮ್ಮ ದೇವರಾದ ಕರ್ತನ ಸಂಗಡ ನಿಮ್ಮ ಹೃದಯವು ಸಂಪೂರ್ಣವಾಗಿರಲಿ ಅಂದನು.
ERVKN ನಮ್ಮ ದೇವರಾದ ಯೆಹೋವನಿಗೆ ನೀವು ಪೂರ್ಣ ಭಯಭಕ್ತಿಯುಳ್ಳವರಾಗಿದ್ದು ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಸದಾ ಅನುಸರಿಸಿರಿ; ಅವುಗಳಿಗೆ ವಿಧೇಯರಾಗಿರಿ. ಈಗ ನೀವು ವಿಧೇಯರಾಗಿರುವಂತೆಯೇ ಇನ್ನು ಮುಂದೆಯೂ ಆತನಿಗೆ ವಿಧೇಯರಾಗಿರಿ” ಎಂದನು.
IRVKN ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಯೆಹೋವನಲ್ಲಿ ಪೂರ್ಣ ಭಯಭಕ್ತಿಯುಳ್ಳವರಾಗಿ, ಆತನ ವಿಧಿಗಳನ್ನು ಅನುಸರಿಸಿ, ಆತನ ಆಜ್ಞೆಗಳನ್ನು ಕೈಕೊಳ್ಳಿರಿ” ಎಂಬುದೇ. PS