Bible Versions
Bible Books

1 Kings 8:66 (ERVEN) Easy to Read - English

Versions

KNV   ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
ERVKN   ಮಾರನೆಯ ದಿನ ಸೊಲೊಮೋನನು ಜನರಿಗೆ ಮನೆಗೆ ಹೋಗುವಂತೆ ಹೇಳಿದನು. ಜನರೆಲ್ಲರು ರಾಜನನ್ನು ಅಭಿನಂದಿಸಿ ತಮ್ಮ ಮನೆಗಳಿಗೆ ಹೋದರು. ಯೆಹೋವನು ತನ್ನ ಸೇವಕನಾದ ದಾವೀದನಿಗೆ ಮತ್ತು ಇಸ್ರೇಲಿನ ಜನರಿಗೆ ಒಳ್ಳೆಯವುಗಳನ್ನು ಮಾಡಿದ್ದರಿಂದ ಅವರು ಸಂತೋಷವಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us