Bible Versions
Bible Books

1 Peter 4:10 (ERVEN) Easy to Read - English

Versions

KNV   ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
ERVKN   ನಿಮ್ಮಲ್ಲಿ ಪ್ರತಿಯೊಬ್ಬರೂ ದೇವರಿಂದ ಆತ್ಮಿಕ ವರವನ್ನು ಪಡೆದುಕೊಂಡಿರಿ. ದೇವರು ನಿಮಗೆ ಅನೇಕ ವಿಧಗಳಲ್ಲಿ ತನ್ನ ಕೃಪೆಯನ್ನು ದಯಪಾಲಿಸಿರುವನು. ನೀವು ದೇವರ ವರಗಳನ್ನು ಉಪಯೋಗಿಸುವ ಜವಾಬ್ದಾರಿಯುತರಾದ ಸೇವಕರಾಗಿದ್ದೀರಿ. ಆದ್ದರಿಂದ ಒಳ್ಳೆಯ ಸೇವಕರಾಗಿರಿ; ಪರಸ್ಪರ ಸೇವೆ ಮಾಡಲು ನಿಮ್ಮ ವರಗಳನ್ನು ಉಪಯೋಗಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us