Bible Versions
Bible Books

1 Peter 4:17 (ERVEN) Easy to Read - English

Versions

KNV   ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
ERVKN   ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು?
IRVKN   ನ್ಯಾಯವಿಚಾರಣೆಯ ಸಮಯ ಬಂದಿದೆ. ಯೆರೆ 25:29; ಯೆಹೆ. 9:6; ಆಮೋ. 3:2; ರೋಮಾ. 2:9: ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಲೂಕ 23:31: ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us