Versions
KNV ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
ERVKN ನೀವು ಅಸಹ್ಯಕರವಾದ ನಿರರ್ಥಕಗೋಷ್ಠಿಗಳನ್ನು ಮಾಡದಿರುವುದನ್ನು ಕಂಡ ಅವಿಶ್ವಾಸಿಗಳು ನಿಮ್ಮ ವಿಷಯದಲ್ಲಿ ಆಶ್ಚರ್ಯಪಡುವರು. ಆದುದರಿಂದಲೇ ಅವರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳುವರು.
IRVKN ಅವರು ಮಾಡುವ ಅಪರಿಮಿತವಾದ † ಎಫೆ 5:18: ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ‡ 1 ಪೇತ್ರ. 2:12; 3:16: ನಿಮ್ಮನ್ನು ದೂಷಿಸುತ್ತಾರೆ.