Versions
KNV ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.
ERVKN “ಆದರೆ ಯೆಹೋವನು ತನ್ನ ಜನರನ್ನು ಕೈಬಿಡುವುದಿಲ್ಲ. ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನರನ್ನಾಗಿ ಮಾಡಿಕೊಳ್ಳಲು ಇಷ್ಟಪಟ್ಟನು. ಆದುದರಿಂದ ಆತನು ತನ್ನ ಮಹಾ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ತ್ಯಜಿಸುವುದಿಲ್ಲ.
IRVKN ‡ 1 ಪೇತ್ರ. 2:9 ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು § ಯೆರೆ 20:9,14,22. ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.