Bible Versions
Bible Books

1 Samuel 12:9 (ERVEN) Easy to Read - English

Versions

KNV   ಆದರೆ ಅವರು ತಮ್ಮ ದೇವರಾದ ಕರ್ತನನ್ನು ಮರೆತುಹೋದಾಗ ಆತನು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ ಫಿಲಿಷ್ಟಿಯರ ಕೈಗೂ ಮೋವಾಬ್ಯರ ಅರಸನ ಕೈಗೂ ಮಾರಿಬಿಟ್ಟನು.
ERVKN   ಆದರೆ ನಿಮ್ಮ ಪೂರ್ವಿಕರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟದ್ದರಿಂದ ಆತನು ಅವರನ್ನು ಸೀಸೆರನ ಗುಲಾಮರಾಗಲು ಬಿಟ್ಟುಬಿಟ್ಟನು. ಸೀಸೆರನು ಹಾಚೋರಿನ ಸೈನ್ಯಾಧಿಪತಿ. ನಂತರ ಯೆಹೋವನು ಅವರನ್ನು ಫಿಲಿಷ್ಟಿಯರ ಮತ್ತು ಮೋವಾಬ್ ರಾಜನ ಗುಲಾಮರಾಗುವಂತೆ ಬಿಟ್ಟುಬಿಟ್ಟನು. ಅವರೆಲ್ಲರು ನಿಮ್ಮ ವಂಶದವರ ವಿರುದ್ಧ ಹೋರಾಡಿದರು.
IRVKN   ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ನ್ಯಾಯ 13:1. ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್‌ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us