Versions
KNV ಯೋನಾತಾನನು ಫಿಲಿಷ್ಟಿ ಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೋಚೇಚ್ ಸೆನೆ ಎಂಬ ಚೂಪಾದ ಎರಡು ಬಂಡೆ ಗಳಿದ್ದವು.
ERVKN ಆ ಮಾರ್ಗದ ಎರಡು ಕಡೆಗಳಲ್ಲೂ ದೊಡ್ಡದೊಡ್ಡ ಬಂಡೆಗಲ್ಲುಗಳಿದ್ದವು. ಯೋನಾತಾನನು ಫಿಲಿಷ್ಟಿಯರ ಪಾಳೆಯಕ್ಕೆ ಆ ಮಾರ್ಗದಲ್ಲಿ ಹೋಗಲು ಉಪಾಯ ಮಾಡಿದನು. ಆ ಮಾರ್ಗದ ಒಂದು ಕಡೆಗಿದ್ದ ಬಂಡೆಗಲ್ಲಿಗೆ ಬೋಚೇಚ್ ಎಂದು ಹೆಸರು; ಇನ್ನೊಂದು ಕಡೆಗಿದ್ದ ಬಂಡೆಗಲ್ಲಿಗೆ ಸೆನೆ ಎಂದು ಹೆಸರು.
IRVKN ಅವನು ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೊರಟಾಗ, ಕಣಿವೆಯ ಮಾರ್ಗದ ಎರಡು ಕಡೆಗಳಲ್ಲಿ ಬೋಚೇಚ್, ಸೆನೆ ಎಂಬ ಎರಡು ಕಡಿದಾದ ಬಂಡೆಗಳು ಇದ್ದವು.