Bible Versions
Bible Books

1 Samuel 14:41 (ERVEN) Easy to Read - English

Versions

KNV   ಸೌಲನು ಇಸ್ರಾಯೇಲಿನ ದೇವರಾದ ಕರ್ತನಿಗೆ--ನೀನು ಪೂರ್ಣ ನಿರ್ಣಯವನ್ನು ದಯಪಾಲಿಸು ಎಂದು ಹೇಳಿ ಚೀಟು ಹಾಕಿದೆನು ಅಂದನು. ಸೌಲನಿಗೂ ಯೋನಾತಾನನಿಗೂ ಚೀಟುಬಂತು.
ERVKN   ಆಗ ಸೌಲನು, “ಇಸ್ರೇಲಿನ ದೇವರಾದ ಯೆಹೋವನೇ, ನಾನು ನಿನ್ನ ಸೇವಕ. ದಿನ ನೀನು ನನಗೇಕೆ ಉತ್ತರಿಸಲಿಲ್ಲ? ನಾನಾಗಲೀ ನನ್ನ ಮಗನಾದ ಯೋನಾತಾನನಾಗಲೀ ಇಸ್ರೇಲರಾಗಲೀ ಪಾಪಮಾಡಿದ್ದರೆ ಅದನ್ನು ನಮಗೆ ತಿಳಿಸಿಕೊಡು” ಎಂದು ಪ್ರಾರ್ಥಿಸಿದನು. ಚೀಟುಹಾಕಿದಾಗ ಅದು ಸೌಲನಿಗೂ ಯೋನಾತಾನನಿಗೂ ಬಂದಿತು. ಜನರೆಲ್ಲಾ ಬಿಡುಗಡೆಗೊಂಡರು.
IRVKN   ಅನಂತರ ಸೌಲನು, § ವಿಮೋ 28:30. ಇಸ್ರಾಯೇಲ್ಯರ ದೇವರೇ, ಸತ್ಯವನ್ನು ತಿಳಿಸು” ಎಂದು ಯೆಹೋವನನ್ನು ಪ್ರಾರ್ಥಿಸಿ ಚೀಟು ಹಾಕಿದಾಗ * ಅ.ಕೃ. 1:24-26. ಅದು ಅವನಿಗೂ ಯೋನಾತಾನನಿಗೂ ಬಂದಿತು, ಜನರು ಪಾರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us