Versions
KNV ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು.
ERVKN ಸೌಲನು, “ಪಾಪ ಮಾಡಿದವನು ನಾನೋ ಅಥವಾ ನನ್ನ ಮಗ ಯೋನಾತಾನನೋ ಎಂಬುದನ್ನು ತೋರಿಸಲು ಚೀಟುಹಾಕಿರಿ” ಎಂದು ಹೇಳಿದನು. ಚೀಟು ಯೋನಾತಾನನಿಗೆ ಬಂದಿತು.
IRVKN ಸೌಲನು ಪುನಃ, “ನಮ್ಮಿಬ್ಬರೊಳಗೆ ಚೀಟು ಹಾಕಿರಿ” ಎಂದು ಹೇಳಿದನು. ಹಾಗೆಯೇ ಮಾಡಿದಾಗ ಚೀಟು ಯೋನಾತಾನನಿಗೆ ಬಿದ್ದಿತು.