Bible Versions
Bible Books

1 Samuel 16:12 (ERVEN) Easy to Read - English

Versions

KNV   ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.
ERVKN   ಇಷಯನು ಕಿರಿಯ ಮಗನನ್ನು ಕರೆತರಲು ಒಬ್ಬನನ್ನು ಕಳುಹಿಸಿದನು. ಇವನಾದರೊ ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಮೇಲೆದ್ದು ನಿಲ್ಲು, ಅವನನ್ನು ಅಭಿಷೇಕಿಸು. ಇವನನ್ನೇ ನಾನು ಆರಿಸಿದ್ದು” ಎಂದು ಆಜ್ಞಾಪಿಸಿದನು.
IRVKN   ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us