Bible Versions
Bible Books

1 Samuel 16:16 (ERVEN) Easy to Read - English

Versions

KNV   ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳ ಬೇಕು. ದೇವರಿಂದ ದುರಾತ್ಮವು ನಿನ್ನ ಮೇಲೆ ಬಂದಿರು ವಾಗ ಅವನು ತನ್ನ ಕೈಯಿಂದ ಅದನ್ನು ಬಾರಿಸಿದರೆ ನಿನಗೆ ಒಳ್ಳೆಯದಾಗಿರುವದು ಅಂದರು.
ERVKN   ನಮಗೆ ಆಜ್ಞಾಪಿಸುವುದಾದರೆ, ಕಿನ್ನರಿ ಬಾರಿಸುವವನನ್ನು ಹುಡುಕಿ ಕರೆದುಕೊಂಡು ಬರುತ್ತೇವೆ. ಯೆಹೋವನಿಂದ ಬಂದ ದುರಾತ್ಮವು ನಿನ್ನ ಮೈಮೇಲೆ ಬಂದಾಗ ಅವನು ಕಿನ್ನರಿ ಬಾರಿಸಿದರೆ, ದುರಾತ್ಮವು ನಿನ್ನನ್ನು ಬಿಟ್ಟುಹೋಗಿ ನಿನಗೆ ಉಪಶಮನವಾಗುತ್ತದೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us