Bible Versions
Bible Books

1 Samuel 16:19 (ERVEN) Easy to Read - English

Versions

KNV   ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ--ಕುರಿಗಳ ಬಳಿಯಲ್ಲಿರುವ ನಿನ್ನ ಕುಮಾರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಅಂದನು.
ERVKN   ಸೌಲನು ಸಂದೇಶಕರ ಮೂಲಕ ಇಷಯನಿಗೆ, “ನಿನಗೆ ದಾವೀದನೆಂಬ ಮಗನಿದ್ದಾನೆ. ಅವನು ನಿನ್ನ ಕುರಿಗಳನ್ನು ಕಾಯುತ್ತಾನೆ. ಅವನನ್ನು ನನ್ನ ಬಳಿಗೆ ಕಳುಹಿಸು” ಎಂದು ತಿಳಿಸಿದನು.
IRVKN   ಕೂಡಲೆ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ಕುರಿಗಳನ್ನು ಮೇಯಿಸುತ್ತಿರುವ ನಿನ್ನ ಮಗನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us