Versions
KNV ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು.
ERVKN ಯಜ್ಞಕಾರ್ಯಕ್ಕೆ ಇಷಯನನ್ನು ಆಹ್ವಾನಿಸು. ಆ ಮೇಲೆ ನೀನು ಮಾಡಬೇಕಾದುದನ್ನು ನಾನು ತೋರಿಸುತ್ತೇನೆ. ನಾನು ತೋರಿಸಿದ ಮನುಷ್ಯನಿಗೆ ನೀನು ಅಭಿಷೇಕವನ್ನು ಮಾಡಬೇಕು” ಎಂದು ಹೇಳಿದನು.
IRVKN ಆ ನಂತರ ನೀನು ಮಾಡಬೇಕಾದದ್ದನ್ನು ನಾನೇ ನಿನಗೆ ತಿಳಿಸುತ್ತೇನೆ. ನಾನು ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ಅಭಿಷೇಕಿಸಬೇಕು” ಎಂದನು.