Versions
KNV ಹಾಗೆಯೇ ಸೌಲನೂ ಇಸ್ರಾಯೇಲ್ ಮನುಷ್ಯರೂ ಕೂಡಿ ಕೊಂಡು ಏಲಾ ತಗ್ಗಿನ ಬಳಿಯಲ್ಲಿ ದಂಡಿಳಿದು ಫಿಲಿಷ್ಟಿ ಯರಿಗೆ ಎದುರಾಗಿ ಯುದ್ಧಮಾಡಲು ವ್ಯೂಹ ಕಟ್ಟಿದರು.
ERVKN ಸೌಲನು ಮತ್ತು ಇಸ್ರೇಲಿನ ಸೈನಿಕರು ಒಟ್ಟಾಗಿ ಸೇರಿ ಏಲಾ ಕಣಿವೆಯಲ್ಲಿ ಪಾಳೆಯಮಾಡಿಕೊಂಡರು. ಸೌಲನ ಸೈನಿಕರು ಸಾಲಾಗಿನಿಂತು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಸಿದ್ಧರಾದರು.
IRVKN ಸೌಲನೂ, ಇಸ್ರಾಯೇಲ್ಯರೂ ಫಿಲಿಷ್ಟಿಯರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸಿ ಏಲಾ ತಗ್ಗಿನಲ್ಲಿ ಪಾಳೆಯಮಾಡಿಕೊಂಡು ವ್ಯೂಹಕಟ್ಟಿದರು.