Bible Versions
Bible Books

1 Samuel 21:3 (ERVEN) Easy to Read - English

Versions

KNV   ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ ನಿನಗೆ ದೊರಕಿದ ಯಾವದನ್ನಾದರೂ ನನಗೆ ಕೊಡು ಅಂದನು.
ERVKN   ದಾವೀದನು ಅಹೀಮೆಲೆಕನಿಗೆ, “ರಾಜನು ನನಗೆ ಒಂದು ವಿಶೇಷ ಆಜ್ಞೆಯನ್ನು ಕೊಟ್ಟಿರುವನು. ಅವನು ನನಗೆ, ‘ಈ ಕೆಲಸದ ಬಗ್ಗೆ ಬೇರೆ ಯಾರಿಗೂ ತಿಳಿಸಬೇಡ. ನಾನು ನಿನಗೆ ಮಾಡಲು ಹೇಳಿದ ಕೆಲಸವು ಯಾರಿಗೂ ತಿಳಿಯಕೂಡದು’ ಎಂದು ಹೇಳಿದ್ದಾನೆ. ನಾನು ನನ್ನ ಜನರಿಗೆ ನನ್ನನ್ನು ಎಲ್ಲಿ ಭೇಟಿಯಾಗಬೇಕೆಂದು ತಿಳಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us