Versions
KNV ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ.
ERVKN ಆಗ ದಾವೀದನು ಅಬೀಗೈಲಳಿಗೆ, “ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ದೇವರೇ ನಿನ್ನನ್ನು ನನ್ನ ಬಳಿಗೆ ಕಳುಹಿಸಿದ್ದಾನೆ.
IRVKN ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ‡ ಕೀರ್ತ 41:13. ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ.