Bible Versions
Bible Books

1 Samuel 2:14 (ERVEN) Easy to Read - English

Versions

KNV   ಅದನ್ನು ತಪ್ಪಲೆ ಯಲ್ಲಾಗಲಿ ಪಾತ್ರೆಯಲ್ಲಾಗಲಿ ತಟ್ಟೆಯಲ್ಲಾಗಲಿ ಗಡಿಗೆ ಯಲ್ಲಾಗಲಿ ಚುಚ್ಚುವನು. ಆಯುಧದಲ್ಲಿ ಬರುವ ದನ್ನೆಲ್ಲಾ ಯಾಜಕನು ತನಗೆ ತಕ್ಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲ್ಯರಿಗೆ ಮಾಡಿದರು.
ERVKN   ಯಾಜಕರ ಸೇವಕನು ತ್ರಿಶೂಲವನ್ನು ಕೊಪ್ಪರಿಗೆಯಲ್ಲಾಗಲೀ ತಪ್ಪಲೆಯಲ್ಲಾಗಲೀ ಗಡಿಗೆಯಲ್ಲಾಗಲೀ ಭಾಂಡದಲ್ಲಾಗಲೀ ಚುಚ್ಚಿ ಹೊರ ತೆಗೆದಾಗ, ಅದರೊಂದಿಗೆ ಬರುವ ಮಾಂಸವನ್ನು ಮಾತ್ರ ಯಾಜಕನು ಸ್ವೀಕರಿಸಬೇಕು. ಶೀಲೋವಿಗೆ ಯಜ್ಞವನ್ನರ್ಪಿಸಲು ಬರುವ ಎಲ್ಲ ಇಸ್ರೇಲರೊಂದಿಗೆ ಇದೇ ರೀತಿ ಮಾಡಬೇಕಿತ್ತು.
IRVKN   ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ § ಎಣ್ಣೆ ಅಥವಾ ತುಪ್ಪ ಇಡುವ ಲೋಹದ ಪಾತ್ರೆ , ಭಾಂಡಲ್ಲಾಗಲಿ (ದೊಡ್ಡ ಹಂಡೆ), ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೆಂದು ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುತ್ತಿದ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us