Versions
KNV ಆದರೆ ಏಲಿಯು ಬಹಳ ವೃದ್ಧನಾಗಿದ್ದನು. ತನ್ನ ಕುಮಾರರು ಇಸ್ರಾಯೇಲಿಗೆ ಮಾಡುವದೆಲ್ಲವನ್ನೂ ಅವರು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿ ಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬದನ್ನೂ ಕೇಳಿ ಅವರಿಗೆ--
ERVKN ಏಲಿಯು ಬಹಳ ವೃದ್ಧನಾದನು. ತನ್ನ ಗಂಡುಮಕ್ಕಳು ಶೀಲೋವಿನಲ್ಲಿ ಇಸ್ರೇಲರೊಂದಿಗೆ ನಡೆದುಕೊಳ್ಳುತ್ತಿರುವ ರೀತಿಯನ್ನು ಮತ್ತು ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿರುವ ಸ್ತ್ರೀಯರೊಡನೆ ಕೂಡುತ್ತಿರುವುದನ್ನು ಅವನು ಕೇಳುತ್ತಿದ್ದನು.
IRVKN ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲರಲ್ಲಿ ನಡೆಸುತ್ತಿರುವುದನ್ನೂ, ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರೊಡನೆ ಸಂಗಮಿಸುತ್ತಿರುವುದನ್ನೂ ಕೇಳಿ