Versions
KNV ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.
ERVKN ಈ ಸಂಗತಿಗಳು ನಿಜವಾಗುತ್ತವೆಯೆಂದು ತೋರಿಸಲು ನಾನು ನಿನಗೊಂದು ಗುರುತನ್ನು ಕೊಡುವೆನು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಒಂದೇ ದಿನದಲ್ಲಿ ಸಾಯುವರು. ಅದೇ ಆ ಗುರುತು.
IRVKN ಇದೆಲ್ಲಾ ನೆರವೇರುವುದೆಂಬುದಕ್ಕೆ ನಿನ್ನ ಮಕ್ಕಳಾದ ಹೊಫ್ನಿ ಹಾಗೂ ಫೀನೆಹಾಸರು ಒಂದೇ ದಿನದಲ್ಲಿ ಸಾಯುವುದೇ ಗುರುತಾಗಿರುವುದು.