Versions
KNV ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
ERVKN ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು. ಆತನು ಅವರನ್ನು ಎಡವದಂತೆ ಕಾಪಾಡುವನು. ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು. ಅವರ ಶಕ್ತಿ ಅವರಿಗೆ ಜಯನೀಡಲಾರದು.
IRVKN “ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು;
ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು,
ಭುಜಬಲದಿಂದಲೇ ಯಾವನೂ ಜಯಹೊಂದಲಾರನು.