Bible Versions
Bible Books

1 Samuel 31:12 (ERVEN) Easy to Read - English

Versions

KNV   ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರು.
ERVKN   ಆದುದರಿಂದ ಯಾಬೆಷಿನ ಸೈನಿಕರೆಲ್ಲ ಬೇತ್‌ಷೆಯಾನಿಗೆ ಹೋದರು. ಅವರು ರಾತ್ರಿಯೆಲ್ಲಾ ನಡೆದರು! ನಂತರ ಅವರು ಬೇತ್‌ಷೆಯಾನಿನ ಗೋಡೆಯಲ್ಲಿದ್ದ ಸೌಲನ ದೇಹವನ್ನು ಇಳಿಸಿದರು. ನಂತರ ಅವರು ಸೌಲನ ಗಂಡುಮಕ್ಕಳ ದೇಹಗಳನ್ನೂ ಇಳಿಸಿದರು. ನಂತರ ಅವರು ದೇಹಗಳನ್ನು ಯಾಬೇಷಿಗೆ ತೆಗೆದುಕೊಂಡು ಹೋದರು. ಸೌಲ ಮತ್ತು ಅವನ ಮೂವರು ಗಂಡುಮಕ್ಕಳ ದೇಹಗಳನ್ನು ಯಾಬೇಷಿನ ಜನರು ಅಲ್ಲಿ ದಹಿಸಿಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us