Versions
KNV ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು.
ERVKN ಸೌಲನ ವಿರುದ್ಧವಾದ ಈ ಯುದ್ಧವು ಬಹಳ ಘೋರವಾಗಿತ್ತು. ಬಿಲ್ಲುಗಾರರು ಸೌಲನ ಮೇಲೆ ಬಾಣಗಳನ್ನು ಬಿಟ್ಟಿದ್ದರಿಂದ ಸೌಲನು ಬಹಳವಾಗಿ ಗಾಯಗೊಂಡನು.
IRVKN ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರನು ಅವನಿಗೆ ಗುರಿಯಿಟ್ಟನು.