Versions
KNV ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.
ERVKN ಆ ದಿನದಂದು ಬೆನ್ಯಾಮೀನನ ಕುಟುಂಬದ ಒಬ್ಬ ಮನುಷ್ಯನು ದುಃಖದಿಂದ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಧೂಳನ್ನು ಹಾಕಿಕೊಂಡು, ರಣರಂಗದಿಂದ ತಪ್ಪಿಸಿಕೊಂಡು ಓಡಿಹೋದನು.